Here is the list of Krishna Quotes in Kannada. ಭಗವಾನ್ ಶ್ರೀ ಕೃಷ್ಣ ಹೇಳಿರುವ ಕೆಲವು ನುಡಿಮುತ್ತುಗಳು ನಮ್ಮ ಜೀವನದಲ್ಲಿ ಚೈತನ್ಯವನ್ನು ಮೂಡಿಸುತ್ತವೆ. ಅದರಲ್ಲಿ ಕೆಲವು ಕೆಳಗಿನಂತಿವೆ, ಮುಂದೆ ಓದಿ.
#1. Sri Krishna Quotes in Kannada
- ಸಂತೋಷ ಎಂಬುದು ನಮ್ಮದೇ ಮನಸ್ಥಿತಿ ಆಗಿದೆ, ಅದು ಹೊರಗಿನ ಪ್ರಪಂಚದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ.
- ಬದಲಾವಣೆಗಳಿಗೆ ಹೆದರಬೇಡಿ, ಬದಲಾವಣೆ ನಿಸರ್ಗದ ನಿಯಮವಾಗಿದೆ ನೀವು ಬದಲಾವಣೆಗಳಿಗೆ ಸದಾಕಾಲ ಸಿದ್ದರಾಗಿರಬೇಕು, ನೀವು ನಿಮ್ಮ ಕರ್ಮಗಳ ಅನುಸಾರವಾಗಿ ಮುಂದೆ ನೀವು ಶ್ರೀಮಂತರಾಗಬಹುದು ಅಥವಾ ಭಿಕ್ಷುಕರಾಗಬಹುದು.
- ಇಂದ್ರಿಯಗಳು ಮೋಹ, ದ್ವೇಷಗಳತ್ತ ನಮ್ಮನ್ನು ಪ್ರಚೋದಿಸಬಹುದು, ಈ ವ್ಯಾಮೋಹ ದ್ವೇಷದಿಂದ ನಮ್ಮೆಲ್ಲ ಯೋಚನೆಗಳು ಒಂದೇ ವ್ಯಕ್ತಿಯ ಸುತ್ತಲಿರುತ್ತವೆ, ನಮ್ಮ ಬೆಳವಣಿಗೆಗೆ ಇದು ಮಾರಕ.
- ನೀವು ನಿಮ್ಮ ಜೀವನದಲ್ಲಿ ಯಶಸ್ವಿಯಾಗಬೇಕೆಂದರೆ ನೀವು ಜ್ಞಾನ ಮತ್ತು ಶಿಸ್ತನ್ನು ಬೆಳೆಸಿಕೊಳ್ಳಲೇಬೇಕು, ಜ್ಞಾನ ಮತ್ತು ಶಿಸ್ತುಗಳು ನಿಮ್ಮನ್ನು ಅನಾವಶ್ಯಕ ಸಮಸ್ಯೆಗಳಿಂದ ರಕ್ಷಿಸುತ್ತವೆ.
- ಬುದ್ಧಿಯಲ್ಲಿ ಸ್ಥಿರತೆ ಇದ್ದರೆ ಸುಖ ಬಂದಾಗ ಹಿಗ್ಗಲ್ಲ, ದುಃಖಕ್ಕೆ ಕುಗ್ಗೋದಿಲ್ಲ, ಏಕೆಂದರೆ ಇವೆರಡೂ ಕ್ಷಣಿಕವೆಂದು ಅವರಿಗೆ ತಿಳಿದಿದೆ.
- ನೀವು ಅನಗತ್ಯವಾಗಿ ಚಿಂತಿಸುತ್ತಿರಿ? ಯಾರಿಗಾಗಿಯೋ ಏಕೆ ಹೆದರುತ್ತೀರಿ? ಯಾರು ನಿಮ್ಮನ್ನು ಕೊಲ್ಲಲು ಸಾಧ್ಯ? ಅಂತಿಮವಾಗಿ ಆತ್ಮವು ಹುಟ್ಟುತ್ತದೆ ಅಥವಾ ಸಾಯುತ್ತದೆ ಅಷ್ಟೇ ಅಲ್ಲವೇ. ಸ್ವಯಂ ವಿನಾಶ ಮತ್ತು ನರಕಕ್ಕೆ ಮೂರು ದಾರಿಗಳಿವೆ, ಅದುವೇ ಕಾಮ, ಕೋಪ ಮತ್ತು ದುರಾಸೆ.
- ಬದುಕುವುದಕ್ಕಾಗಿ ದುಡಿಯುವುದು ಅನಿವಾರ್ಯ, ಹಾಗಂತ ಫಲದ ಮೇಲೆ ಕಣ್ಣಿಟ್ಟು ಕೆಲಸ ಮಾಡಿದರೆ ನಿರಾಸೆ ಹೆಚ್ಚು, ಕೆಲಸವನ್ನು ಶ್ರದ್ಧೆಯಿಂದ, ಪ್ರೀತಿಯಿಂದ ಮಾಡಿದರೆ ಫಲ ಇಂದಲ್ಲ ನಾಳೆ ದೊರಕಿಯೇ ದೊರಕುತ್ತದೆ.
- ಜೀವನದಲ್ಲಿ ಆಸೆ-ದುರಾಸೆಗಳನ್ನು ಕಡಿಮೆ ಮಾಡುವುದೇ ಸಂತೋಷದ ಕಲಿಕೈ.
- ಎಲ್ಲಾ ಹೇಳುತ್ತಾರೆ ಮನುಷ್ಯ ಕಾಲಿ ಕೈಯಲ್ಲಿ ಬರುತ್ತಾನೆ ಕಾಲಿ ಕೈನಲ್ಲಿ ಹೋಗುತ್ತಾನೆ ಎಂದು, ಆದರೆ ಮನುಷ್ಯ ಬರುವಾಗ ಭಾಗ್ಯದ ಜೊತೆ ಬರುತ್ತಾನೆ ಹೋಗುವಾಗ ಕರ್ಮದ ಫಲ ಕೊಂಡು ಹೋಗುತ್ತಾನೆ.
- ನಿಮ್ಮ ಗುರಿಯನ್ನು ಸಾಧಿಸುವಲ್ಲಿ ನೀವು ವಿಫಲವಾದರೆ ತಂತ್ರವನ್ನು ಬದಲಿಸಿ, ಗುರಿಯನ್ನಲ್ಲ.
#2. Krishna Quotes in Kannada Text
- ಎಲ್ಲರ ಜೊತೆಯಲ್ಲಿ ಇರು, ಎಲ್ಲರಂತೆ ನಗುತ್ತಾ ಇರು, ಅಷ್ಟು ಬಿಟ್ಟರೆ ಎಲ್ಲರೂ ನಮ್ಮವರೆಂದು ಹೆಮ್ಮೆ ಪಡಬೇಡ, ನಟನೆಯಿಂದ ಕೂಡಿದ ಮನುಷ್ಯನ ಪ್ರೇಮ ವಿಷಕ್ಕಿಂತ ಅಪಾಯಕಾರಿ ಎಂದು ಮರೆಯಬೇಡ.
- ತಪ್ಪು ಮಾಡುವಾಗ ಮನುಷ್ಯನಿಗೆ ಅರಿವಿರುವುದಿಲ್ಲ, ಆದ್ರೆ ಮೋಸ ಮಾಡುವಾಗ ಅರಿವಿರುತ್ತದೆ, ಹಾಗಾಗಿ ತಪ್ಪನ್ನು ಕ್ಷಮಿಸಬಹುದು.
- ಸಿಗುತ್ತಾರೆ ಎಂದು ಇಷ್ಟಪಡುವುದು ನಂಬಿಕೆ, ಸಿಗಲ್ಲ ಅಂತ ಗೊತ್ತಿದ್ರೂ ಇಷ್ಟಪಡುವುದು ನಿಜವಾದ ಪ್ರೀತಿ.
- ಮೀರಾ ಬಯಸಿದ್ದು ಕೃಷ್ಣನ, ಕೃಷ್ಣ ಬಯಸಿದ್ದು ರಾಧೆನಾ, ಆದರೆ ಕೃಷ್ಣ ಸಿಕ್ಕಿದ್ದು ರುಕ್ಮಿಣಿಗೆ, ಆ ದೇವರಿಗೆ ತನ್ನ ಪ್ರೀತಿ ಸಿಗಲಿಲ್ಲ, ಇನ್ನು ನಮ್ಮದು ಯಾವ ಲೆಕ್ಕ.
- ದೇವರು ತಡ ಮಾಡಿದರು ನ್ಯಾಯ ಮಾಡುತ್ತಾನೆ, ಆದರೆ ಅನ್ಯಾಯ ಮಾಡುವುದಿಲ್ಲ, ತಡ ಆಗುವುದರ ಹಿಂದೆ “ಅದ್ಭುತಗಳು” ನಡೆಯುತ್ತವೆ, ಕಾದು ನೋಡಬೇಕು ಅಷ್ಟೇ.
- ಯಾವುದೇ ಒಳ್ಳೆಯ ಕಾರ್ಯವಾಗಲಿ ಪ್ರಯತ್ನ ಎಂಬುದು ಅಧಿಕವಾದರೆ ಹಣೆಬರಹವೂ ಕೂಡ ಶಿರಬಾಗುತ್ತದೆ, ಇದು ನಿಶ್ಚಿತ.
- ನೀವು ನೀವಾಗೇ ಇರಿ, ನಿಮ್ಮನ್ನು ನಿಜವಾಗಿ ಇಷ್ಟಪಡುವವರು ನೀವು ಹೇಗಿದ್ದರೂ ನಿಮ್ಮನ್ನು ಇಷ್ಟಪಡುತ್ತಾರೆ.
- ಅಧರ್ಮದಿಂದ ಶತ್ರು ಹಲವು ಬಾರಿ ಗೆಲ್ಲಬಹುದು, ಆದರೆ ಕರ್ಮ ಎದುರಾಗುವ ವೇಳೆ ಧರ್ಮ ಅವನನ್ನು ಸುಡಲು ಪ್ರಾರಂಭಿಸುತ್ತದೆ, ನಿರ್ಣಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.
- ಸತ್ಯದ ದಾರಿಯಲ್ಲಿ ಹೋಗು, ನೀನು ನಡೆಯುವಾಗ ಪಾತಾಳಕ್ಕೆ ಬಿದ್ದು ನಿನ್ನನ್ನು ಮೇಲೆತ್ತಲು ನಾನು ಬಂದೇ ಬರುತ್ತೇನೆ.
- ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ, ವಿನಯವನ್ನು ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ.
#3. Radha Krishna Quotes in Kannada
- ನಿಮ್ಮ ಕೆಲಸವನ್ನು ನೀವು ನಿಷ್ಠೆ, ಪ್ರಾಮಾಣಿಕವಾಗಿ ಮಾಡಿ ಅದರಿಂದ ಯಾವುದೇ ಪ್ರತಿಫಲವನ್ನು ನಿರೀಕ್ಷಿಸಬೇಡಿ.
- ಮನಸ್ಸಿಗೆ ಮದವೇರಿದಾಗ ಸ್ಮಶಾನದಲ್ಲಿ ತಿರುಗಾಡಿ ಬರಬೇಕಂತೆ, ಏಕೆಂದರೆ ಅಲ್ಲಿ ನಾನು, ನನ್ನಿಂದಲೇ ಎಂದು ಹೇಳಿದ ಎಷ್ಟು ಜನ ಮಣ್ಣಾಗಿರುವರು ಕಾಣಿ ಸಿಗುತ್ತಾರೆ.
- ತನ್ನ ಮನಸ್ಸನ್ನು ಗೆದ್ದವನಿಗೆ ಮನಸ್ಸು ಅತ್ಯುತ್ತಮ ಸ್ನೇಹಿ, ಆದರೆ ಮನಸ್ಸನ್ನು ಗೆಲ್ಲುವಲ್ಲಿ ವಿಫಲವಾದವನಿಗೆ ಮನಸ್ಸೇ ಅತ್ಯಂತ ದೊಡ್ಡ ಶತ್ರು
- ನಿನ್ನ ತಪ್ಪು ಇಲ್ಲದೆ ಯಾರು ನಿನ್ನನ್ನು ನಿಂದಿಸಿದರೆ ಪ್ರತೀಕಾರ ತೀರಿಸಲು ನಿನ್ನ ಕೈಯಲ್ಲಿ ಆಗದಿದ್ದರೂ ಕಾಲ ಅವರನ್ನು ತಪ್ಪದೇ ಶಿಕ್ಷಿಸುತ್ತದೆ, ಏಕೆಂದರೆ ಅವರು ಮಾಡಿದ ಕರ್ಮಗಳಿಗೆ ಅವರೇ ಶಿಕ್ಷೆ ಅನುಭವಿಸಬೇಕು.
- ಮನಸ್ಸಿಟ್ಟು ಕಲಿತ ಅಕ್ಷರ, ಮೈಬಗ್ಗಿಸಿ ದುಡಿದು ತಿನ್ನುವ ಅನ್ನ, ಕಷ್ಟಪಟ್ಟು ಗಳಿಸಿದ ಸಂಪಾದನೆ, ಇಷ್ಟದಿಂದ ಮಾಡುವ ದೈವಭಕ್ತಿ, ಯಾರನ್ನು ಯಾವತ್ತೂ ಕೈ ಬಿಡುವುದಿಲ್ಲ.
- ಯಾವುದು ನಿನ್ನ ಭಾಗ್ಯದಲ್ಲಿ ಇದೆಯೋ ಅದು ನನಗೆ ಸಿಕ್ಕೆ ತಿರುತ್ತದೆ, ಯಾವುದು ನಿನ್ನದಲ್ಲವೋ ಅದು ನೀ ಎಷ್ಟೇ ಪ್ರಯತ್ನಿಸಿದರೂ ಸಿಗಲಾರದು, ಚಿಂತೆ ಬಿಡು ಜೀವನದಲ್ಲಿ ಬರುವುದೆಲ್ಲವ ಬಂದಂತೆ ಸ್ವೀಕರಿಸಿ.
- ಸ್ವರ್ಗದಲ್ಲಿ ಎಲ್ಲವೂ ಇದೆ ಆದರೆ ಸಾವಿಲ್ಲ, ಭಗವದ್ಗೀತೆಯಲ್ಲಿ ಎಲ್ಲವೂ ಇದೆ ಆದರೆ ಸುಳ್ಳಿಲ್ಲ, ಜಗತ್ತಿನಲ್ಲಿ ಎಲ್ಲವೂ ಇದೆ ನೆಮ್ಮದಿ ಇಲ್ಲ, ಇವತ್ತಿನ ಎಲ್ಲಾ ಮಾನವರಲ್ಲಿ ಎಲ್ಲವೂ ಇದೆ ಆದರೆ ಶಾಂತಿ ಇಲ್ಲ…ಜೈ ಶ್ರೀ ಕೃಷ್ಣ
#4. ಶ್ರೀ ಕೃಷ್ಣನ ಸಂದೇಶಗಳು
- ಜೀವನದಲ್ಲಿ ಯಾರಿಗೆ ಯಾವುದೇ ಲಗತ್ತುಗಳು ಇಲ್ಲವೋ ಅವರು ನಿಜವಾಗಿಯೂ ಇತರರನ್ನು ಪ್ರೀತಿಸಬಹುದು, ಏಕೆಂದರೆ ಅವರ ಪ್ರೀತಿ ಶುದ್ಧ ಮತ್ತು ದೈವಿಕವಾಗಿರುತ್ತದೆ.
- ನೀವು ನಿಮ್ಮ ಜೀವನದಲ್ಲಿ ಯಶಸ್ವಿಯಾಗಬೇಕೆಂದರೆ ನೀವು ಜ್ಞಾನ ಮತ್ತು ಶಿಸ್ತನ್ನು ಬೆಳೆಸಿಕೊಳ್ಳಲೇಬೇಕು, ಜ್ಞಾನ ಮತ್ತು ಶಿಸ್ತುಗಳು ನಿಮ್ಮನ್ನು ಅನಾವಶ್ಯಕ ಸಮಸ್ಯೆಗಳಿಂದ ರಕ್ಷಿಸುತ್ತವೆ.
- ಸ್ವಯಂ ವಿನಾಶ ಮತ್ತು ನರಕಕ್ಕೆ ಮೂರು ದಾರಿಗಳಿವೆ, ಅದುವೇ ಕಾಮ, ಕೋಪ ಮತ್ತು ದುರಾಸೆ.
- ಬದುಕುವುದಕ್ಕಾಗಿ ದುಡಿಯುವುದು ಅನಿವಾರ್ಯ, ಹಾಗಂತ ಫಲದ ಮೇಲೆ ಕಣ್ಣಿಟ್ಟು ಕೆಲಸ ಮಾಡಿದರೆ ನಿರಾಸೆ ಹೆಚ್ಚು, ಕೆಲಸವನ್ನು ಶ್ರದ್ಧೆಯಿಂದ, ಪ್ರೀತಿಯಿಂದ ಮಾಡಿದರೆ ಫಲ ಇಂದಲ್ಲ ನಾಳೆ ದೊರಕಿಯೇ ದೊರಕುತ್ತದೆ.
- ಎಲ್ಲಾ ಹೇಳುತ್ತಾರೆ ಮನುಷ್ಯ ಕಾಲಿ ಕೈಯಲ್ಲಿ ಬರುತ್ತಾನೆ ಕಾಲಿ ಕೈನಲ್ಲಿ ಹೋಗುತ್ತಾನೆ ಎಂದು, ಆದರೆ ಮನುಷ್ಯ ಬರುವಾಗ ಭಾಗ್ಯದ ಜೊತೆ ಬರುತ್ತಾನೆ ಹೋಗುವಾಗ ಕರ್ಮದ ಫಲ ಕೊಂಡು ಹೋಗುತ್ತಾನೆ.
#5. ಭಗವದ್ಗೀತೆ ಶ್ರೀ ಕೃಷ್ಣನ ನುಡಿಗಳು
- ಒಳ್ಳೆಯದಕ್ಕೆ ಆಗಿದೆ.ಆಗುವುತ್ತಿರುವುದೆಲ್ಲಾ ಒಳ್ಳೆಯದಕ್ಕೆ.ಮುಂದೆ ಆಗುವುದೆಲ್ಲಾ ಒಳ್ಳೆಯದೇ ಆಗುತ್ತೆ.ಅದಕ್ಕೆ ಚಿಂತೆ ಮಾಡುವ ಅಗತ್ಯವಿಲ್ಲ.
- ಹುಟ್ಟಿದಾಗ ಬೆತ್ತಲೆ, ಸತ್ತಾಗಲೂ ಬೆತ್ತಲೆ.ಅಂದ್ರೆ ನಾವು ಹುಟ್ಟಿದಾಗ ಏನನ್ನೂ ತರುವುದಿಲ್ಲ.ಸತ್ತಾಗ ಕೂಡ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.
- ಬದಲಾವಣೆಯೇ ಜೀವನದ ನಿಯಮ.ಅಂದ್ರೆ ಯಾವುದೇ ರಾಜನಾಗಿದ್ದವನು, ಒಂದೇ ದಿನದಲ್ಲಿ ಅಥವಾ ಒಂದೇ ನಿಮಿಷದಲ್ಲಿ ಬಿಕಾರಿಯಾಗಬಹುದು.ಹಾಗಾಗಿ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಕಾಲಕ್ಕೆ ತಕ್ಕಂತೆ ನಾವು ಒಪ್ಪಿಕೊಳ್ಳಲೇಬೇಕು.
- ಆತ್ಮಕ್ಕೆ ಜನನವೂ ಇಲ್ಲ, ಮರಣವೂ ಇಲ್ಲ.ಅಂದ್ರೆ ನಮ್ಮ ದೇಹ ನಶ್ವರ. ಆತ್ಮ ಒಂದು ದೇಹದಿಂದ ಇನ್ನೊಂದು ದೇಹಕ್ಕೆ ಹೋಗುತ್ತದೆ.ಹಾಗಾಗಿ ಸಾವಿಗೆ ಭಯಪಡಬಾರದೆಂದು ಭಗವಾನ್ ಶ್ರೀ ಕೃಷ್ಣನು ಭಗವದ್ಗೀತೆಯಲ್ಲಿ ತಿಳಿಸಿದ್ದಾನೆ. ಹಾಗಾಗಿ ನಾವು ಸಾವಿಗೆ ಭಯಪಡಬಾರದು.
- ಕರ್ಮ ಮಾಡಿ ಫಲವನ್ನು ಬಯಸಬೇಡಿ. ಅಂದ್ರೆ ನಾವು ಮಾಡೋ ಕೆಲಸದಲ್ಲಿ ಶೃದ್ಧೆ ಇದ್ರೆ, ನಮಗೆ ಮಾಡೋ ಕೆಲಸಕ್ಕೆ ಪ್ರತಿಫಲ ಸಿಗುತ್ತೆ ಎನ್ನುವುದು ಇದರ ಅರ್ಥ.
- ಸಂದೇಹದಿಂದ ನಮಗೆ ಖುಷಿ ಸಿಗುವುದಿಲ್ಲ. ಇದರಿಂದ ನಮ್ಮ ಜೀವನವೇ ಹಾಳಾಗುತ್ತದೆ.
- ಧ್ಯಾನದಿಂದ ಮನಸ್ಸು ನಿರ್ಮಲವಾಗುದಲ್ಲದೆ, ಒಂದು ನಿರಂತರ ಜ್ಯೋತಿಯಂತೆ ಆಗುತ್ತದೆ.
- ಮಾನವನು ತನ್ನ ಸ್ವಂತವಾಗಿ ನಿರ್ಧಾರಗಳನ್ನು ತೆಗೆದುಕಳ್ಳುವುದರಿಂದ ಜೀವನದಲ್ಲಿ ಗೆಲ್ಲಲೂಬಹುದು, ಸೋಲಲೂಬಹುದು. ಹಾಗಾಗಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ಯೋಚಿಸಿ ನಿರ್ಧರ ತೆಗೆದುಕೊಳ್ಳಬೇಕಾಗುತ್ತದೆ.
- ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆ.
- ಸರಿಯಾದ ಜ್ಞಾನವೇ ಎಲ್ಲ ಸಮಸ್ಯೆಗಳಿಗೆ ಅಂತಿಮ ಪರಿಹಾರ.
- ಅಭಿವೃದ್ಧಿ ಹಾಗೂ ಬೆಳವಣಿಗೆಗೆ ನಿಸ್ವಾರ್ಥವೊಂದೇ ದಾರಿ.
- ಧರ್ಮಸಂಸ್ಥಾಪನೆಗೆ ಭಗವಂತ ಅವತಾರ ಎತ್ತುತ್ತಾನೆ.
- ಅಹಂಕಾರದಿಂದ ಹೊರ ಬಂದು ಫಲದಾಸೆ ಇಲ್ಲದೆ ಕರ್ಮ ಮಾಡು.
- ಧ್ಯಾನಸಾಧಕನಿಗೆ ಕರ್ಮ ಸಾಧನೆ ಸಾಧ್ಯ.
- ನೀನಾರು ಎಂದು ತಿಳಿದುಕೋ.ಪ್ರಯತ್ನ ಬಿಡಬೇಡ.
- ದೇವರ ಧ್ಯಾನದಿಂದ ನನ್ನ ಸೇರಬಹುದು.
- ಕರ್ಮಕ್ಕೆ ತಕ್ಕ ಫಲ ಪ್ರಾಪ್ತಿ.
- ಮಾಯೆಯಿಂದ ಕಳಚಿಕೊಂಡು ಭಗವಂತನನ್ನು ಭಜಿಸು.
- ದೈವಿಕತ್ವಕ್ಕೆ ಬೆಲೆ ಕೊಡು.
- ಪರಮಾತ್ಮನೊಂದಿಗೆ ಐಕ್ಯ.
We hope you enjoyed reading above Krishna Quotes in Kannada. Read more Kannada Quotes here